Breaking News

ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.

Spread the love

ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ‌.
ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ಇಂದು ನಸುಕಿನ ಜಾವ 5 ಗಂಟೆಗೆ ‌ನಡೆದ ಅಪಘಾತ.
KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ.
ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ.
ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ.
ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು.

ಮೃತರು ಹೆಸರುಗಳು

ಬಾಲಚಂದ್ರ‌ ಗೌಡರ(50)
ಸುನೀಲ್ ಶೇಡಶ್ಯಾಳೆ(45)
ಬಸವರಾಜ್ ಕುರ್ತಿ (63)
ಬಸವರಾಜ್ ದೊಡಮಾಳ್(49)
ಈರಣ್ಣ ಶೇಬಿನಕಟ್ಟಿ(27)
ವಿರುಪಾಕ್ಷ ಗುಮತಿ (61)

ಗಾಯಗೊಂಡವರು
ಮುಸ್ತಾಕ ಶಿಂಧಿಕುರಬೇಟ 
ಸದಾಶಿವ ಉಪದಲಿ


Spread the love

About Laxminews 24x7

Check Also

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

Spread the love ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ