Breaking News

ಬಜೆಟ್ ಅಧಿವೇಶನ ಪ್ರಾರಂಭ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ

Spread the love

ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ.

ಸತತ 2-3 ವಾರಗಳಿಂದ‌ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ.

ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ‌.

ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಲಿಂಗಾಯತ ಸಮುದಾಯದ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಸಾಲು ಸಾಲು ಮನವಿಗಳನ್ನು ಸಲ್ಲಿಕೆ ಮಾಡಲಾಗಿದೆ.


Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ