ಬೆಂಗಳೂರು, ಫೆಬ್ರವರಿ 25: ಕಳೆದ ವಾರ ಡಿ.ಜೆ.ಹಳ್ಳಿಯಲ್ಲಿ ರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ವೀಲಿಂಗ್ ಮಾಡಿದ್ದ 14 ಜನರ ವಿರುದ್ಧ ಪೊಲೀಸರು ರೌಡಿಶೀಟರ್ ಓಪನ್ ಮಾಡಿದ್ದಾರೆ.
ಆರೋಪಿಗಳು ಪೂರ್ವ ವಿಭಾಗದಲ್ಲಿ ದಾಂದಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 14 ಜನರ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸರು ರೌಡಿಶೀಟರ್ ಓಪನ್ ಮಾಡಿದ್ದಾರೆ. ವೀಲಿಂಗ್ ಮಾಡೋರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.