Breaking News

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡಕ್ಕೆ ಗೆಲುವು

Spread the love

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡಕ್ಕೆ ಗೆಲುವು
ಬೆಳಗಾವಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡವು ವಿಜಯದ ಭೇರಿಯನ್ನು ಭಾರಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಫೆಬ್ರವರಿ 21, 22 ಮತ್ತು 23 ರಂದು ಆಯೋಜಿಸಿದ್ದ ಸರ್ಕಾರಿ
ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡವು ವಿಜಯದ ಭೇರಿಯನ್ನು ಭಾರಿಸಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ