ಗೋಕಾಕ ನಗರದ ಗೃಹಕಚೇರಿಯಲ್ಲಿ ಇಂದು ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ಅವರ ಜೊತೆಗೆ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಹವಾಲು ಆಲಿಸಿ,
ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ.
ಈ ಸಂದರ್ಭದಲ್ಲಿ ಶಾಸಕರ ಅನುದಾನದಡಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 20 ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.
ಈ ವೇಳೆ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನನ್ನನ್ನು ಹಲವರು ಸನ್ಮಾನಿಸಿ, ಅಭಿನಂದಿಸಿದರು.
#rahuljarkiholi #satishjarkiholi #ಜನತಾದರ್ಶನ