Breaking News

ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ

Spread the love

ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ ನೀಡುವ ಉಪಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಬಿ. ಪ್ಯಾಕ್, ಶ್ರೀ ಕೃಷ್ಣ ವೆಲ್ ನೆಸ್ ಸೆಂಟರ್ ಹಾಗೂ ಆದರ್ಶ ಆಟೋ ಯೂನಿಯನ್ ಸಹಭಾಗಿತ್ವದಲ್ಲಿ ಈ ತರಬೇತಿ ನೀಡಲಾಗುತ್ತಿದ್ದು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಇದಾಗಿದೆ.

ಶ್ರೀ ಕೃಷ್ಣ ವೆಲ್ನೇಸ್ ಸೆಂಟರ್ ನ ಮುಖ್ಯಸ್ಥೆ ಮಿಮಿ ಪಾರ್ಥಸಾರಥಿ, ಬಿ. ಪ್ಯಾಕ್ ಸಂಸ್ಥೆಯ ಡಾ.ಸಿ. ಸಂಪತ್, ರಾಘವೇಂದ್ರ ಪೂಜಾರಿ , ಹರ್ಷಿತ ವಿ ಕಾವೇರಿ ಕೇದಾರಾನಾಥ್, ಮಂಜುನಾಥ್ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ