Breaking News

ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಮೂವರು ಮೃತಪಟ್ಟಿದ್ದಾರೆ.

Spread the love

ಚಿತ್ರದುರ್ಗ, ಮಾರ್ಚ್​ 5: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಮೃತಟ್ಟಿದ್ದಾರೆ. ಚಿತ್ರದುರ್ಗದ ಸಿಬಾರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಹೊಡೆದಿದ್ದರಿಂದ ಘಟನೆ ಸಂಭವಿಸಿದೆ.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ