Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಜ್ಜಪ್ಪ ಗಿರಡಿ ಗೋಪಾ

ಲ್ ಬಳ್ಳೂರ ರವಿ ದೇಶಪಾಂಡೆ ಹನುಮಂತ ಬಳ್ಳೂರ ಜಂಭು ಚಿಕ್ಕೋಡಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ