Breaking News

ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.

Spread the love

ಸವದತ್ತಿ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಇಂದು ಶ್ರೀ ಕ್ಷೇತ್ರ ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ ,
ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.
ಶ್ರೀ ದೇವಿಯ ಕೃಪೆಯೊಂದಿಗೆ ಅವಳ ದರ್ಶನ ಭಾಗ್ಯಕ್ಕೆ ಈ ಪಾವನ ಸ್ಥಳಕ್ಕೆ ಭೇಟಿ ನೀಡಿದದಾಗ ಕಾರ್ಯಕರ್ತ ಬಂಧುಗಳೂ ನನ್ನ ಜೊತೆಯಾದರು. ಕಾರ್ಯಕರ್ತ ಬಂಧುಗಳ ಅಮಿತ ಉತ್ಸಾಹ, ಪ್ರೀತಿ, ಹಾಗೂ ಗೌರವ ನನ್ನ ಪಾಲಿಗೆ ಶ್ರೀ ರಕ್ಷೆ. ತಮ್ಮಗಳ ಈ ಅಪರಿಮಿತ ಪ್ರೀತಿ,
ವಿಶ್ವಾಸ ಮತ್ತು ಅಭಿಮಾನ ಸದಾಕಾಲ ನನ್ನನ್ನು ಸಮಾಜ ಸೇವೆಗೆ ಮತ್ತಷ್ಟು ಪ್ರೇರೇಪಿಸುತ್ತವೆ. ಶ್ರೀ ದೇವಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲೆ ಇರುತ್ತದೆ ಎಂಬ ವಿಶ್ವಾಸದೊಂದಿಗೆ ಜೊತೆಯಾದ ತಮಗೆಲ್ಲರಿಗೂ ಧನ್ಯವಾದಗಳು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ