ಹಾಸನ, ಮಾರ್ಚ್ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ.
ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು,
ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.
Laxmi News 24×7