Breaking News

ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ

Spread the love

ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ
ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು.
ಈ ವೇಳೆ ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸೌದಿ, ಉಪಾಧ್ಯಕ್ಷ ಶಂಕರ ವಾಗಮೊಡೆ, ಕೆಪಿಸಿಸಿ ಸದಸ್ಯ ಚಂದ್ರಕಾಂತ್ ಇಮ್ಮಡಿ, ರಾಹು ಸಾಹೇಬ ಐಹೊಳೆ, ಸೇರಿದಂತೆ ಜಿಲ್ಲೆಯ ಹಾಗೂ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ