Breaking News

ವೀರಣ್ಣ ಗುಡಗನಟ್ಟಿ ನಿಧನ

Spread the love

ವೀರಣ್ಣ ಗುಡಗನಟ್ಟಿ ನಿಧನ
ಬೆಳಗಾವಿ- ಬೆಳಗಾವಿಯ ಆಂಜನೇಯ ನಗರದ ನಿವಾಸಿ ವೀರಣ್ಣ ಬ ಗುಡಗನಟ್ಟಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ಸದಾಶಿವ ನಗರದ ರುದ್ರಭೂಮಿಯಲ್ಲಿ ನಡೆದಿದೆ.
ವೀರಣ್ಣ ಬ ಗುಡಗನಟ್ಟಿ ಅವರು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ಹಿರಿಯ ಸಹೋದರರಾಗಿದ್ದು
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ