Breaking News

ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ 12 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯ ಪೂರ್ವಭಾವಿ

Spread the love

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರೀಲ್ 5, 2025 ರಂದು ಡಾ. ಬಾಬು ಜಗಜೀವನ ರಾಮ ಹಾಗೂ ಏಪ್ರೀಲ್ 14, 2025 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 17, 2025 ರಂದು ಜಿಲ್ಲಾ ಪಂಚಾಯತ ಸಭಾಂಗಣ 1ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಿಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ 12 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಗೆ ವಿವಿಧ ಪ.ಜಾತಿ/ವರ್ಗಗಳ ಹಾಗೂ ಇತರೆ ಸಂಘಟನೆಗಳ ಮುಖಂಡರು/ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಜಯಂತಿ ಆಚರಣೆಗೆ ಸೂಕ್ತ ಸಲಹೆಗಳನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Laxminews 24x7

Check Also

ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್​​ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

Spread the loveಅನೇಕಲ್, ಮಾರ್ಚ್ 16: ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಸರ್ಜಾಪುರ (Sarjapur) ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ