Breaking News

ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಜ್ಜನಾಗಿ ಬಡ್ತಿ ಪಡೆದಿದ್ದಾರೆ.

Spread the love

ನವದೆಹಲಿ: ಆಕಾಶ್ ಮತ್ತು ಶ್ಲೋಕಾ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಖ್ಯಾತ ಉದ್ಯಮಿ ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಜ್ಜನಾಗಿ ಬಡ್ತಿ ಪಡೆದಿದ್ದಾರೆ.ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಧೀರೂಬಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಮೂಲಕ ನೀತಾ ಮತ್ತು ಮುಕೇಶ್ ಅಂಬಾನಿ ಅಜ್ಜ, ಅಜ್ಜಿಯಾಗಿದ್ದಾರೆ.

ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಧೀರೂಬಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಮೂಲಕ ನೀತಾ ಮತ್ತು ಮುಕೇಶ್ ಅಂಬಾನಿ ಅಜ್ಜ, ಅಜ್ಜಿಯಾಗಿದ್ದಾರೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ