Breaking News

ಕರ್ನಾಟಕ ಬಂದ್‌ಗೆ ಆಟೋ ಚಾಲಕರ ಸಂಘ ಬೆಂಬಲ

Spread the love

ಮಾರ್ಚ್ 22ರಂದು ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ಗೆ ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಬೆಂಬಲ ನೀಡಿದೆ.

ಈ ಕುರಿತು ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಪ್ರತಿಕ್ರಿಯಿಸಿ, ಎಲ್ಲಾ ಆಟೋ ರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತೇವೆ.

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ