Breaking News

7 ವರ್ಷದ ಬಾಲಕಿ ಮೇಲೆ ಬಿಜೆಪಿ ಯುವ ಮುಖಂಡನಿಂದ ಅತ್ಯಾಚಾರ

Spread the love

ಬಿಜೆಪಿ ಯುವ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಸಿರಗುಪ್ಪದ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ದೇವು ನಾಯಕ್ ವಿರುದ್ಧ ಸಿರಿಗೆರೆ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿ ದೇವು ನಾಯಕ್ ನನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಚಿತ್ರದುರ್ಗ ಬಸ್​ ದುರಂತ: ಗಾಯಗೊಂಡಿದ್ದ ಬಸ್​ ಚಾಲಕ ಸಾವು

Spread the loveಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ