ದೇವಸ್ಥಾನದ ಮೇಲೆ ಕಲ್ಲು ತೂರಿದ ಯುವಕ್
ಎಣ್ಣೆ ಏಟಲ್ಲಿ ವ್ಯಕ್ತಿಯೋರ್ವ ದೇವಸ್ಥಾನದ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿ ನಡೆದಿದೆ.
ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ.ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ.
ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಪ್ರಶ್ನೆ ಮಾಡಿದಾಗ ನನ್ನದು ತಪ್ಪಾಗಿದೆ ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದಾನೆ
Laxmi News 24×7