Breaking News

ಬೆಳಗಾವಿಯಲ್ಲಿ ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

Spread the love

ಬೆಳಗಾವಿಯಲ್ಲಿ ಬಸ್ ಇಲ್ಲದೇ ಪ್ರಯಾಣಿಕರ ಪರದಾಟ
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಸಾರಿಗೆ ಸಿಬ್ಬಂದಿಗಳ ಜತೆಗೆ ವಾಗ್ವಾದಕ್ಕೀಳಿದ ಪ್ರಯಾಣಿಕರು
ಬೆಳಗಾವಿ ಟು ಗೋಕಾಕ ಮಾರ್ಗಕ್ಕೆ ಬಸ್ ಬಿಡುವಂತೆ ಪ್ರಯಾಣಿಕರ ಆಗ್ರಹ
ಸಂಜೆ 06ಗಂಟೆಯಿಂದ ಈವರೆಗೂ ಬಸ್ ಬಿಡ್ತಿಲ್ಲ ಎಂದು ಸಾರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ
ಗೋಕಾಕ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೆ ಹೋಗುವ 50ಕ್ಕೂ ಅಧಿಕ ಪ್ರಯಾಣಿಕರ ಪರದಾಟ

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ