Breaking News

ಬನಹಟ್ಟಿಯಲ್ಲಿ ಬೆಳ್ಳಂಬೆಳ್ಳಗ್ಗೆ ಸ್ಫೋಟಗೊಂಡ ಸಿಲಿಂಡರ್…

Spread the love

ಬನಹಟ್ಟಿಯಲ್ಲಿ ಬೆಳ್ಳಂಬೆಳ್ಳಗ್ಗೆ ಸ್ಫೋಟಗೊಂಡ ಸಿಲಿಂಡರ್…
ಸ್ಫೋಟದ ಭೀಕರತೆಯ ವಿಡ್ಹಿಯೋ ವೈರಲ್…
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ್’ದಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಬನಹಟ್ಟಿ ಠಾಣೆ ಪೊಲೀಸ್ ಕಾನ್ಸಟೆಬಲ್ ರವೀಂದ್ರ ದಳವಾಯಿ ಅವರ ಮನೆಯಲ್ಲಿ ಇಂದು ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟದಿಂದ ಹೊತ್ತಿಕೊಂಡ ಬೆಂಕಿಯ ಕೆಣ್ಣಾಲಿಗೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ