Breaking News

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

Spread the love

ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಸಿದರು.

SCP , TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು.

ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ