Breaking News

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಶ್ರೀ ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು.
ತಾಯಿ ಗಿರಿಜಾ ಹಟ್ಟಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕುಟುಂಬದ ಸದಸ್ಯರು ಇದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ