ಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಸೋಮವಾರ ಮಾಳಮಾರುತಿ ಪೊಲೀಸರು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ ಭಾಷೆಯ ಪ್ರಸ್ತಾಪ ಮಾಡಿವಪ್ರಚೋದನಕಾರಿ ಭಾಷಣ ಮಾಡಿದ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.
Laxmi News 24×7