Breaking News

ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ

Spread the love

ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ
*ಬೆಳಗಾವಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ, ವಾಟರಮನ್, ಸ್ವಚ್ಛತಾಗಾರ ಹಾಗೂ ಅಟೆಂಡರಗಳ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾಜ್), ಗ್ರಾಮ ಪಂಚಾಯತ ಸಿಬ್ಬಂದಿಗಳ ಜಿಲ್ಲಾ ಮಟ್ಟದ ಅಧ್ಯಕ್ಷರು/ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧ್ಯಕ್ಷರು/ಪದಾಧಿಕಾರಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಸಭೆಯನ್ನು ಜರುಗಿಸಿದರು.
ಈ ವೇಳೆ ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ್, ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ್ ಅಡವಿಮಠ, ಸಹಾಯಕ ಕಾರ್ಯದರ್ಶಿ(ಆಡಳಿತ) ರಾಹುಲ್ ಕಾಂಬಳೆ, ಕಛೇರಿ ಅಧೀಕ್ಷಕರು ಬಸವರಾಜ್ ಮುರಘಾಮಠ ಮತ್ತು ಜಿಲ್ಲಾ ಪಂಚಾಯತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ