Breaking News

ಇಂದು ಕೂಡ KSRTC, BMTC ನೌಕರರ ಮುಷ್ಕರ;

Spread the love

ಬೆಂಗಳೂರು (ಡಿ. 12): ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ 2ನೇ ದಿನವಾದ ಇಂದು ಕೂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್​ಗಳು ಸಂಚಾರ ನಡೆಸದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ, ಕ್ಯಾಬ್​ಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಇದೇ ಸಮಯವನ್ನು ಬಳಸಿಕೊಂಡು ಆಟೋಗಳು ಪ್ರಯಾಣಿಕರಿಂದ ಹಗಲು ದರೋಡೆ ಮಾಡುತ್ತಿವೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ಹೆಚ್ಚುವರಿ ರೈಲುಗಳನ್ನು ಓಡಿಸಲು ನಮ್ಮ ಮೆಟ್ರೋ ನಿಗಮ ನಿರ್ಧಾರ ಮಾಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ