Breaking News

ಜೈಲ್ ನಲ್ಲಿ ಅಳವಡಿಕೆಯಾಗಿರುವ ಜಾಮರ್ ಹಿಂಡಲಗಾ ಗ್ರಾಮಸ್ಥರ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಜೈಲ್ ಜಾಮರ್ ಸಮಸ್ಯೆ : ಹಿಂಡಲಗಾ ಗ್ರಾಮಸ್ಥರ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಬೆಳಗಾವಿ ಹಿಂಡಲಗಾ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜೈಲ್ ನಲ್ಲಿ ಅಳವಡಿಕೆಯಾಗಿರುವ ಜಾಮರ್ ರೇಂಜ್ ತಗ್ಗಿಸುವಂತೆ ಸೂಚನೆ ನೀಡಿದರು.
ನೆಟ್ವರ್ಕ್ ಜಾಮರ್ ನಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ, ಬ್ಯಾಂಕ್ ಸಿಬ್ಬಂದಿಗೆ ಹಲವಾರು ತೊಂದರೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಚಿವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಶನಿವಾರ ಜೈಲಿಗೆ ಭೇಟಿ ನೀಡಿದ ಸಚಿವರು, ಜಾಮರ್ ರೆಂಜ್ ಕಡಿಮೆಗೊಳಿಸುವಂತೆ ಜೈಲ್ ಸೂಪರಿಂಟೆಂಡೆಂಟ್ ಅಧಿಕಾರಿಗೆ ಸೂಚನೆ ನೀಡಿದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ