Breaking News

ಕರ್ತವ್ಯ ಲೋಪಉಪವಿಭಾಗಾಧಿಕಾರಿಅಮಾನತು

Spread the love

ಕರ್ತವ್ಯ ಲೋಪ ಆರೋಪದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮಹೇಶ್ ಚಂದ್ರ ಅಮಾನತುಗೊಂಡ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಮಹೇಶ್ ಚಂದ್ರ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹೇಶ್ ಅವರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ವೇಳೆ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ವಿವಿಧ ದಾಖಲೆಗಳನ್ನು, ನಿಯಮ ಮೀರಿ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹೇಶ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಸೂಕ್ತ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ