Breaking News

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ..

Spread the love

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ.. ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ

ಬಗ್ಗೆ ಮಾನ್ಯ ಐಜಿಪಿ ಪೂರ್ವ ವಲಯ ರವರಾದ ಡಾ. ರವಿಕಾಂತೇಗೌಡ ಐಪಿಎಸ್ ರವರು ಹಾಗೂ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಪತ್ತೆ ಕಾರ್ಯ ತಂಡವನ್ನು ಅಭಿನಂದಿಸಿರುತ್ತಾರೆ. ಈ ಸಂಧರ್ಭದಲ್ಲಿ ಪತ್ತೆಕಾರ್ಯ ತಂಡದ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ