ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಬುಧವಾರ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಎಲ್ಲರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.
Laxmi News 24×7