Breaking News

ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ

Spread the love

ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ
ಕೆಪಿಟಿಸಿಎಲ್ ಎ ಇ. ಸಂಜೀವ್ ಹಮ್ಮಣ್ಣನವರ ಅವರನ್ನು ಸನ್ಮಾನಿಸಿದ ಸಚಿವೆ ಹೆಬ್ಬಾಳ್ಕರ್
ರಾಜಧಾನಿ ದೆಹಲಿಯಲ್ಲಿ ನಡೆದ ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ ಪಡೆದ ಬೆಳಗಾವಿ ಕೆಪಿಟಿಸಿಎಲ್ ಎಕ್ಸಿಕ್ಯೂಟ್ಹಿವ್ ಇಂಜಿನಿಯರ್ ಸಂಜೀವ್ ಹಮ್ಮಣ್ಣನವರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸನ್ಮಾನಿಸಿದರು.
ಬೆಳಗಾವಿಯ ಕೆಪಿಟಿಸಿಎಲ್ ನಲ್ಲಿ ಎಕ್ಸಿಕ್ಯೂಟಿವ್ (ಇಲೆಕ್ಟ್ರಿಕಲ್) ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಜೀವ್ ಹಮ್ಮಣ್ಣನವರ ಅವರನ್ನ ದೆಹಲಿಯಲ್ಲಿ ನಡೆದ 2025 ರ ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್ ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಸುವರ್ಣ ಪದಕ ಪಡೆದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದಿಸಿ, ಸನ್ಮಾನಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ