Breaking News

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಹುಟ್ಟುಹಬ್ಬದ ನಿಮಿತ್ಯ ಶುಭಾಶಯಗಳನ್ನು ಕೋರಿದರು ತದನಂತರದಲ್ಲಿ ಕಂದಾಯ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕರಿಗೆ ಕೆಳಮಟ್ಟದಿಂದ ತಲುಪಲು,
ರೈತರಿಗೆ ಬಡ ಮಧ್ಯಮ ವರ್ಗದ ಜನರಿಗೆ ತಲುಪಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಲು ಸೂಚನೆ ನೀಡಲು ಹೇಳಿದರು ಖಾನಾಪೂರದಂತಹ ಹಿಂದುಳಿದ ತಾಲೂಕಿನಲ್ಲಿ ಸಮರ್ಪಕವಾಗಿ ಸಾರ್ವಜನಿಕರಿಗೆ ಕಂದಾಯ ಯೋಜನೆಗಳ ಸದುಪಯೋಗವಾಗಬೇಕಾದರೆ ಬಹಳ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ಇದರ ಕಡೆ ಗಮನಿಸಲು ಕೋರಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ