Breaking News

ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು?

Spread the love

ಬೆಂಗಳೂರು : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು ಎಂಬ ವಿಷಯ ಸಿಬಿಐ ತನಿಖೆಯಿಂದ ತಿಳಿದು ಬಂದಿದೆ.

ಈಗಾಗಲೇ ಯೋಗೀಶ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕಲಕರ್ಣಿ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಡೀ ರಾಜ್ಯವೇ ಬೆಚ್ಚಿ ಬೀಳುವಂತ ಮಾಹಿತಿಯನ್ನು  ಹೊರ ಹಾಕಿದ್ದಾರೆ.  ಯೋಗೀಶ್ ಹತ್ಯೆಗೆ ಮಾಜಿ ಸಚಿವ ಸುಫಾರಿ ನೀಡಿದ್ದರು ಎನ್ನಲಾಗುತ್ತಿದೆ.

ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಸುಫಾರಿ ಕೊಡಲಾಗಿತ್ತು ಎಂಬ ವಿಷಯ ಸಿಬಿಐ ನಡೆಸಿದಂತ ತನಿಖೆಯಿಂದ ತಿಳಿದು ಬಂದಿದೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ