Breaking News

ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್‌ ಜಾರಕಿಹೊಳಿ

Spread the love

ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್‌ ಜಾರಕಿಹೊಳಿ
ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ 65.37) ರಾಜ್ಯಕ್ಕೆ 26ನೇ ಸ್ಥಾನ,
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಮುಂದಿನ ದಿನಗಳಲ್ಲಿ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ