Breaking News

ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ತವರು ಮನೆಯ
ಆರಾಧ್ಯದೈವ ಚಿಕ್ಕಹಟ್ಟಿಹೊಳಿಯ ಶ್ರೀ ವೀರಭದ್ರ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.
ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ, ವೀರಭದ್ರ ದೇವರಿಗೆ ವಿಶೇಷ ಪೂಜೆ ಕೈಗೊಂಡು, ಪ್ರಾರ್ಥನೆ ಸಲ್ಲಿಸಿದರು.
ಜೊತೆಗೆ, ಕುಟುಂಬದ ಪರಂಪರೆಯಂತೆ ಚಿಕ್ಕಹಟ್ಟಿಹೊಳಿ ಹಾಗೂ ಜಿಕನೂರ್ ಗ್ರಾಮದ ಜನತೆಗೆ ಹೋಳಿಗೆ ಊಟದ ಸೇವೆಯನ್ನು ನೀಡಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಕುಟುಂಬ ಸದಸ್ಯರು ಸಹ ಭಾಗವಹಿಸಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ