ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಆರೋಪಿ ಡ್ರಗ್ಸ್ ಮತ್ತಿನಲ್ಲಿ ಕೃತ್ಯವೆಸಗಿದ್ದಾನೆಂದು ಹೇಳುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಬೇಕು. ಆರೋಪಿ ಕೊಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ.
ಹೀಗಾಗಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
Laxmi News 24×7