Breaking News

ಡ್ರಗ್ಸ್ ಹಾವಳಿ ಹುಬ್ಬಳ್ಳಿ-ಧಾರವಾಡದಲ್ಲಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ

Spread the love

ಹುಬ್ಬಳ್ಳಿ, ಏಪ್ರಿಲ್​ 13: ಐದು ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಆರೋಪಿ ಡ್ರಗ್ಸ್ ಮತ್ತಿನಲ್ಲಿ ಕೃತ್ಯವೆಸಗಿದ್ದಾನೆಂದು ಹೇಳುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಬೇಕು. ಆರೋಪಿ ಕೊಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ.

ಹೀಗಾಗಿ ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ