Breaking News

ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು ಧಾರ್ಮಿಕತೆಯನ್ನು ಎತ್ತಿಹಿಡಿದಂತಾಗುತ್ತದೆ :- ಅಮೃತ ಶೇಲಾರ್

Spread the love

ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು ಧಾರ್ಮಿಕತೆಯನ್ನು ಎತ್ತಿಹಿಡಿದಂತಾಗುತ್ತದೆ :- ಅಮೃತ ಶೇಲಾರ್
ಖಾನಾಪೂರ ತಾಲೂಕಿನ ಮೌಜೆ ಖೈರವಾಡ ಗ್ರಾಮದಲ್ಲಿ ಶ್ರೀ ಹನುಮಾನ್ ಮಂದಿರ ಉದ್ಘಾಟನೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಸೇವಕ ಅರ್ಬನ್ ಬ್ಯಾಂಕ್ ನ ಅಧ್ಯಕ್ಷ ಅಮೃತ ಶೇಲಾರ್ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದುದರಿಂದ ಧಾರ್ಮಿಕತೆ ಎತ್ತಿಹಿಡಿದಂತಾಗುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಹನುಮಾನ್ ಮಂದಿರ ಸಮಿತಿ ಸೇರಿದಂತೆ ಗ್ರಾಮಸ್ಥರ ಪರವಾಗಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಖೈರವಾಡ ಗ್ರಾಮಸ್ಥರು ಹನುಮಾನ್ ಭಕ್ತರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ