Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ

Spread the love

ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ತಲೆಯ ಮೇಲೆ ಇಟ್ಟಿಗೆ ಹೊತ್ತು, ಮಂಡಿಯಲ್ಲಿ ನಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಒಂದೆಡೆ ಪ್ರತಿಭಟನಾ ನಿರತ ಸಾರಿಗೆ ನೌಕರರು, ಮಕ್ಕಳನ್ನು ಹೆಗಲ ಮೇಲೆ ಹೊತ್ತು, ಅವರ ಕೈಲಿ ಇಟ್ಟಿಗೆ ಹೊರಿಸಿದರೆ, ಇನ್ನೊಂದೆಡೆ ರಸ್ತೆಯಲ್ಲಿ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ