Breaking News

“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ?

Spread the love

ದಾವಣಗೆರೆ, ಏಪ್ರಿಲ್​ 15: ಜಾತಿಗಣತಿ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ಮಾಡಿದ್ದಾರೆ.

“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ.

ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು ಎದುರಾಕಿಕೊಂಡು ರಾಜ್ಯಾಭಾರ ಮಾಡಲು ಆಗುತ್ತಾ? ಲಿಂಗಾಯತರು, ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡುತ್ತೇವೆ. ಈ ಬಗ್ಗೆ ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ