Breaking News

ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ*

Spread the love

ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ*
ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ‌ದೇವಿ ಆವರಣದಲ್ಲಿನ ಅನಧಿಕೃತ ‌ಮಳಿಗೆಗಳ ತೆರವು
ಬಿಗಿ ಪೊಲೀಸ್ ‌ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳು
ತೆರವು ಕಾರ್ಯಾಚರಣೆ ವಿರೋಧಿಸಿ ಶ್ರೀರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿ ಮುತ್ತಿಗೆ
ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ಅವರನ್ನು ‌ದೇಗುಲದಲ್ಲಿ ಕೂಡಿಹಾಕಿ ಆಕ್ರೋಶ
ಅನಧಿಕೃತ ಅಂಗಡಿಗಳನ್ನ ತೆರವು ಮಾಡದಂತೆ ಆಯಕ್ತರ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ
ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರ ಮುನ್ನೆಚ್ಚರಿಕೆ

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ