ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಮಾರಣಾಂತಿಕ ಹಲ್ಲೆ!
ಮೂವರು ಕುರಿಗಾರರ ಮೇಲೆ ಹ*ಲ್ಲೆ ಏಳು ಜನ ದುಷ್ಕರ್ಮಿಗಳಿಂದ ಹಲ್ಲೆಗೈದು ಪರಾರಿ*
ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್
ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿರೋ ಖದೀಮರು
ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿ
ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಸಂಜೆ ನಡೆದ ಘಟನೆ
ಗಾಯಾಳು ಕುರಿಗಾರರು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲು
ಆನಂದ ಕಲ್ಲೊಳ್ಳರ್, ಯಲ್ಲಪ್ಪ ಕಲ್ಲೊಳ್ಕರ್, ಗಂಗಾರಾಮ್ ಬೆಳಗಾಂವಕರ್ ಮೇಲೆ ಹ*ಲ್ಲೆ
ಕಣ್ಣು, ಕೈ,ಹೊಟ್ಟೆ, ತಲೆಯ ಭಾಗಕ್ಕೆ ಗಂಭೀರ ಗಾ*ಯ
ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಘಟನೆ
Laxmi News 24×7