Breaking News

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರ

Spread the love

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರದ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ.
, ಬೆಳಗಾವಿ ಟಿಳಕವಾಡಿಯಲ್ಲಿರುವ ಕಲಾಮಂದಿರಕ್ಕೆ ಹೊಸ ರೂಪವನ್ನು ನೀಡಲಾಗಿದ್ದು, ಮಾರ್ಡನ್ ಮಾರ್ಕೆಟಾಗಿ ಕಲಾಮಂದಿರ ಪರಿವರ್ತನೆಗೊಂಡಿದೆ.
ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ನಿರ್ಮಾಣ ಕಾರ್ಯ ಮುಗಿದಿದ್ದು, ಕೊನೆಗೂ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ.
ಇದೇ ಏಪ್ರೀಲ್ 20 ರಂದು ಬೆಳಿಗ್ಗೆ 11:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ