Breaking News

ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ.: ಹೆಬ್ಬಾಳ್ಕರ್

Spread the love

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ.
ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ‌ ವಿಚಾರ.
ನಾನು ನಿದ್ದೆಗಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ.

ಮೂರು ತಿಂಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು.
ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಮೂರು ತಿಂಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ನನಗೆ ಅನಿಸರಲಿಲ್ಲ ಆರೋಪಿಯನ್ನು ಹಿಡಿಯುತ್ತಾರೆ ಅಂತ.
ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದ್ರು.
ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ.

ಅಪಘಾದ ಬಗ್ಗೆ ನನಗೆ ಯಾವುದೇ ಅನುಮಾನ ಇಲ್ಲ.
ರಾಜ್ಯದಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಆಗಿದೆ.
ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದೆ.
ಸಂಪುಟದಲ್ಲಿ ಯಾರು ವಿರೋಧ ಮಾಡಿಲ್ಲ.

ಚರ್ಚೆಯ ಅಪೂರ್ಣವಾಗಿದೆ.
ನಾನು ಸಂಪುಟದಲ್ಲಿ ಪೂರ್ಣ ಪ್ರಮಾಣ ಚರ್ಚೆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ‌.
ಸಂಪುಟದಲ್ಲಿ ಅನೇಕರು ‌ವಿರೋಧ ವಿಚಾರ.
ನಾನೇ ಕ್ಯಾಬಿನೆಟ್ ಸಭೆಯಲ್ಲಿದೆ.
ಚರ್ಚೆಯಲ್ಲಿ ಎಲ್ಲರೂ ಭಾಗಿಯಾಗಿದ್ದೇವೆ.

ಅವೈಜ್ಞಾನಿಕ ಎನ್ನುವ ಆರೋಪಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ‌.
ಶಿವಾನಂದ ಪಾಟೀಲ್ ಹಾಗೂ ಎಂ ಬಿಪಿ ನಡುವೆ ‌ವಾದ ವಿವಾದ ನಡೆದಿಲ್ಲ.
ಉಪಹಾಪೋಗಳಿಗೆ ಎಡೆಮಾಡಿಕೊಡುದು ಬೇಡ.
ಮುಸ್ಲಿಂ ಸಮುದಾಯ ಹೆಚ್ಚಿನ ಸಂಖ್ಯೆಯ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ‌
ಯಾವುದೇ ಸಮಾಜಕ್ಕೆ ಹಾನಿಯಾಗಬಾರದು ಎಂಬ ರೀತಿಯಲ್ಲಿ ತೀರ್ಮಾನ.
ಎಲ್ಲರಿಗೂ ನ್ಯಾಯ ಕೊಡಿಸಬೇಕು ಎಂಬುದು ನಮ್ಮ ಉದ್ದೇಶ.

ಮುಂದುವರಿದ ಹಾಗೂ ಹಿಂದುಳಿದ ಸಮುದಾಯಕ್ಕೆ ತೊಂದರೆಯಾಗಬಾರದು ಎಂಬ ರೀತಿಯಲ್ಲಿ ತೀರ್ಮಾ‌ನ.
ಆಯೋಗದ ಅಧ್ಯಕ್ಷ, ಸದಸ್ಯ ನೇಮಕ ಮಾಡಿದ್ದ ಕುಮಾರಸ್ವಾಮಿ, ಬೊಮ್ಮಾಯಿ.
ಸದಸ್ಯರನ್ನು ನೇಮಕ ಮಾಡಿದ್ದು ಬಿಜೆಪಿ ಸರ್ಕಾರ.
ಬಿಜೆಪಿ ಅವಧಿಯಲ್ಲಿ ಜಾತಿ ಗಣತಿ ಆಗಿದೆ‌.

ಜಾತಿ ಗಣತಿಯನ್ನು ಅಧ್ಯಯನ ಮಾಡಿದ್ದು ಬಿಜೆಪಿ.
ಬೊಮ್ಮಾಯಿ, ಯಡಿಯೂರಪ್ಪ ವರದಿ ತಿರಸ್ಕಾರ ಮಾಡಬಹುದು ಇತ್ತು?
ಬರೀ ಅವೈಜ್ಞಾನಿಕ ಅವೈಜ್ಞಾನಿಕ ಎನ್ನುತ್ತಾರೆ.
ಲೋಪದೋಷ ಇದ್ರೆ ಒಪ್ಪಿಕೊಳ್ಳೊಣ.
ಎಲ್ಲಿ ಲೋಪವಾಗಿದೆ ಎಂದು ಸ್ಪಷ್ಟವಾಗಿಲ್ಲ.


Spread the love

About Laxminews 24x7

Check Also

ಕೊಪ್ಪಳದಿಂದ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​ನಲ್ಲಿ ಹಸುಗೂಸು ರವಾನೆ

Spread the loveಕೊಪ್ಪಳ: ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸನ್ನು ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದೊಯ್ಯಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ