Breaking News

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.

Spread the love

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.
ಗಾಯಾಳುಗಳ ಸಹಾಯಕ್ಕೆ ಧಾವಿಸಿ ಮಾನವಿಯತೆ ಮೆರೆದ ಎಂಎಲ್‌ಸಿ ನಾಗರಾಜ ಯಾದವ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್.
ಟ್ಯಾಂಕರ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತ.
ಕಾರ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ‌.
ಬೆಳಗಾವಿಯಿಂದ ಚಿಕ್ಕೋಡಿಯ ಗೊಲ್ಲರ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಎಂಎಲ್‌ಸಿ ನಾಗರಾಜ ಯಾದವ್.
ಮಾರ್ಗಮಧ್ಯೆ ಕಂಡ ಅಪಘಾತಕ್ಕೆ ಮಿಡಿದ ಎಂಎಲ್‌ಸಿ ನಾಗರಾಜ ಯಾದವ್.
ಕೂಡಲೇ ಸ್ಥಳೀಯ ನಾಯಕರಿಗೆ ಫೋನ್ ಮಾಡಿ ಆ್ಯಂಬುಲೆನ್ಸ್ ಕಳುಹಿಸುವಂತೆ ಮನವಿ ಮಾಡಿಕೊಂಡ ಎಂಎಲ್‌ಸಿ ನಾಗರಾಜ ಯಾದವ್

Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ