Breaking News

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ
ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಘಟನಾಸ್ಥಳಕ್ಕೆ ಇಳಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಗಾಯಾಳು ಟಂಟಂ ಚಾಲಕನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ