Breaking News

ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

Spread the love

ಪಹಲ್ಗಾಂಮ್‌: ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್‌ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.
ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.
“ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು.
ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್‌ ಅವರು ತಿಳಿಸಿದ್ದಾರೆ.
ಇಬ್ಬರ ಗುರುತು ಪತ್ತೆಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗ ಮತ್ತು ರಾಣೇಬೆನ್ನೂರಿನ ಇಬ್ಬರು ಪ್ರವಾಸಿಗರ ಗುರುತು ಪತ್ತೆಯಾಗಿದ್ದು, ಇನ್ನೂ ಒಬ್ಬರ ಗುರುತು ಸಿಗಬೇಕಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ