Breaking News

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು.

ದೇವಿಗೆ ವಿಶೇಷ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಗಾಗಿ ಸಚಿವರು ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ,

ನಾಗೇಶ ದೇಸಾಯಿ, ನೀಲೇಶ ಚಂದಗಡಕರ್, ಸುರೇಶ ಪಾಟೀಲ, ರಾಕೇಶ್ ಪಾಟೀಲ, ರಾಜು ಪಾಟೀಲ, ಶಿವು ಸೈಬಣ್ಣವರ್, ಶೀಲಾ ತಿಪ್ಪಣ್ಣಗೋಳ, ಸುರೇಶ ಕಟಬುಗೋಳ, ಮಹೇಶ ಸುಗಣೆಣ್ಣವರ್, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ