Breaking News

ಡಿಲು ಬಡಿತದಿಂದ ಬುಧವಾರ ಮೃತಪಟ್ಟ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ

Spread the love

ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ
ಬೆಳಗಾವಿ : ಸಿಡಿಲು ಬಡಿತದಿಂದ ಬುಧವಾರ ಮೃತಪಟ್ಟಿರುವ ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೇಟಿ ನೀಡಿದರು.
ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಚನ್ನರಾಜ, ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಮಾಡಿದರು.
ಜೊತೆಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದು, ಶೀಘ್ರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ