Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಶ್ರೀ ಪೇಠಾ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಅಂಬಲಾಜೇರಿ ಮನೋಜ ಮಹಾಲಿಂಗಪುರ,ಮೌನೇಶ ಪತ್ತಾರ, ಮುತ್ತಣ್ಣ ಕೌಜಲಗಿ, ಗೋವಿಂದ ಕೊಪ್ಪದ, ಆನಂದ ಇತಾಚಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ