Breaking News

ಬೆಳಗಾವಿಯಲ್ಲೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಬಲು ಜೋರು

Spread the love

ಬೆಳಗಾವಿಯಲ್ಲೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಬಲು ಜೋರು
ಬೆಟ್ಟಿಂಗ್ ಅಡ್ಡೆ ಮೇಲೆ ಬೆಳಗಾವಿ ಸಿಇಎನ್ ಠಾಣೆ ಪೊಲೀಸರ ‌ದಾಳಿ
ಬೆಳಗಾವಿಯಲ್ಲಿ ಇತ್ತಿಚೆಗೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆದಿದೆ. ಸಿಇಎನ್ ಪೊಲೀರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿ ಆರೋಪಿಗಾಗಿ ಬಲೆ ಬಿಸಿದ್ದಾರೆ.
ಬೆಳಗಾವಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್’ನಲ್ಲಿ ತೊಡಗಿರುವವರಿಗೆ ಸಿ.ಇ.ಎನ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.ಸಿಇಎನ್ ಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ನಗರದ ಸಿಂಧಿ ಕಾಲನಿಯಲ್ಲಿರುವ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿ ಬುಕ್ಕಿಗಾಗಿ ಬಲೆಯನ್ನು ಬಿಸಿದ್ದಾರೆ.
ದಾಳಿಯ ವೇಳೆ 12 ಐಫೋನ್, 13 ಬೇಸಿಕ್ ಹ್ಯಾಂಡ್ ಸೆಟ್, ಸ್ಮಾರ್ಟ್‌ಟಿವಿ 2 ಲಕ್ಷ ನಗದು ಜಪ್ತಿ ಮಾಡಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ