Breaking News

ಪ್ರೇಮ ವೈಫಲ್ಯ ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

Spread the love

ಪ್ರೇಮ ವೈಫಲ್ಯ ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ
ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಡೆದಿದೆ.
ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್‌ ಮುದ್ದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ಸಾವಿಗೀಡಾದ ಯುವಕ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ